DAKSHINA KANNADA2 years ago
ಕಾವೂರು ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ವಿಧಿವಶ
ಮಂಗಳೂರು, ಡಿಸೆಂಬರ್ 15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ಹನುಮಂತ...