ಬ್ಯಾಡಗಿ: ಊಟ ಮಾಡಿ ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಇಬ್ಬರು ಕಾರ್ಮಿಕರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಹಾವೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಕೆಲಸ ಮಾಡುತ್ತಿದ್ದ...
ಹಾವೇರಿ : SSLC ವಿದ್ಯಾರ್ಥಿನಿಯೋರ್ವಳು ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15)...
ಹಾವೇರಿ, ಆಗಸ್ಟ್ 07 : ಪಂಪ್ಸೆಟ್ ದುರಸ್ತಿ ಮಾಡಲು ಹೋಗಿ ಕರೆಂಟ್ ಶಾಕ್ ತಗುಲಿ ಅಪ್ಪ – ಮಗ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಭತ್ತದ...
ಹಾವೇರಿ : ಮಹಾಮಳೆ ರಾಜ್ಯಾದ್ಯಾಂತ ಬಿರುಸಾಗಿದ್ದು ಹಾವೇರಿಯಲ್ಲಿ ಇಬ್ಬರು ಪುಟ್ಟ ಕಂದಮ್ಮಗಳು, ಮಹಿಳೆ ಸೇರಿ ಒಂದೇ ಕುಟುಂಬದ ಮೂವರನ್ನು ಬಲಿಪಡೆದುಕೊಂಡಿದೆ. ಶುಕ್ರವಾರ ನಸುಕಿನ ಜಾವ 3-30 ಕ್ಕೆ ಮನೆಯ ಗೋಡೆ ಕುಸಿದು ಬಿದ್ದು ಮಲಗಿದ್ದ ಆರು...
ಹಾವೇರಿ: ಹಾವೇರಿ ಪ್ರೇಮ ಪ್ರಕರಣಕ್ಕೆ ಬಿಗಿ ಟ್ವಿಸ್ಟ್, ಸಿಕ್ಕಿದ್ದು ಪ್ರೀತಿಸುತ್ತಿದ್ದ ಯುವಕನನ್ನು ಕೊಂದು ಕಾರಿನಲ್ಲಿ ಸುಟ್ಟ ಘಟನೆ ಹಾವೆರಿಲ್ಲಿ ನಡೆದಿದೆ. ಇಷ್ಟಪಡುತ್ತಿದ್ದ ಹುಡುಗಿ ಜೊತೆ ಮದುವೆ ಮಾಡಿಸುವುದಾಗಿ ಹೇಳಿ ಯುವಕಕನ್ನು ಶೆಡ್ಗೆ ಕರೆಸಿಕೊಂಡು ಹತ್ಯೆ ಮಾಡಿ...
ಹಾವೇರಿ :ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಪಲ್ಟಿಯಾಗಿ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ದುರ್ಘಟನೆಯಲ್ಲಿ ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ...
ಹಾವೇರಿ : ಆತನ ಅಣ್ಣ ದೂರ ದುಬೈನಲ್ಲಿ ದುಡಿಯುತ್ತಿದ್ದಾನೆ. ಈತನಿಗೂ ಕೇವಲ 35 ವರ್ಷ. ಆದರೆ, ಅದೆಂಥಾ ದ್ವೇಷವೋ.. ಅಣ್ಣನ ಹೆಂಡತಿಯನ್ನು ಕೊಚ್ಚಿ ಕೊಂದಿದ್ದಾನೆ. ಅಷ್ಟಕ್ಕೆ ಸುಮ್ಮನಾಗಲಿಲ್ಲ ಆ ಪಾಪಿ. ಬಾಳಿ ಬದುಕಬೇಕಾದ ಇಬ್ಬರು ಮುದ್ದಾದ...
25 ಲಕ್ಷ ರೂ.ಗೆ 2 ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಗೆ ವಂಚಿಸಿದ್ದ ಆರೋಪಿಗಳನ್ನು ಹಾವೇರಿ ಶಿಗ್ಗಾಂವ್ ಪೊಲೀಸರು ಬಂಧಿಸಿದ್ದಾರೆ. ಹಾವೇರಿ: 25 ಲಕ್ಷ ರೂ.ಗೆ 2 ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಗೆ ವಂಚಿಸಿದ್ದ...
ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿನ ಭೂಮಿಕಾ ಪಟಾಕಿ ಅಂಗಡಿ ಮತ್ತು ಗೋದಾಮ್ ಸ್ಪೋಟದಲ್ಲಿ ನಾಲ್ವರನ್ನು ಬಲಿ ಪಡೆದ ಘಟನೆ ಸಂಬಂಧಿಸಿದಂತೆ ಪಟಾಕಿ ಅಂಗಡಿ ಮಾಲೀಕ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಹಾವೇರಿ : ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿನ ಭೂಮಿಕಾ...
ಪಟಾಕಿ ಅಂಗಡಿಯಲ್ಲಿ ಭಾರಿ ಸ್ಪೋಟ ಸಂಭವಿಸಿ ಕೋಟ್ಯಂತರ ಮೌಲ್ಯದ ಪಟಾಕಿ ಸುಟ್ಟು ಕರಕಲಾಗಿರುವ ಘಟನೆ ಹಾವೇರಿಯಲ್ಲಿ ಇಂದು ನಡೆದಿದೆ. ಹಾವೇರಿ: ಪಟಾಕಿ ಅಂಗಡಿಯಲ್ಲಿ ಭಾರಿ ಸ್ಪೋಟ ಸಂಭವಿಸಿ ಕೋಟ್ಯಂತರ ಮೌಲ್ಯದ ಪಟಾಕಿ ಸುಟ್ಟು ಕರಕಲಾಗಿರುವ ಘಟನೆ...