ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ...
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ವಿ.ಸೋಮಣ್ಣ,ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಹುಬ್ಬಳ್ಳಿ-ಧಾರವಾಡ ಪ್ರದೇಶದ ರೈಲ್ವೆ ಯೋಜನೆಗಳನ್ನು ಪರಿಶೀಲಿಸಲು ರೈಲ್ವೆ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ...
ಹುಬ್ಬಳ್ಳಿ : ಭಾರತದ ರೈಲ್ವೆ ಮೂಲಸೌಕರ್ಯವನ್ನು ಆಧುನೀಕರಿಸುವ ಪ್ರಯತ್ನದಲ್ಲಿ, ಸಮಗ್ರ ಟ್ರ್ಯಾಕ್ ಮಾನಿಟರಿಂಗ್ ಸಿಸ್ಟಮ್ (ITMS) ಅನ್ನು ಎಲ್ಲಾ ರೈಲ್ವೆ ವಲಯಗಳಲ್ಲಿ ಲಭ್ಯವಿಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಈ ಹೊಸ ಯೋಜನೆ,...
ಹುಬ್ಬಳ್ಳಿ ನವೆಂಬರ್ 25: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಮಂಗಳೂರಿನ ಇಬ್ಬರು ದರೋಡೆಕೋರರಿಗೆ ಹುಬ್ಬಳ್ಳಿ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನ ಕುರ್ತಾ ಅಲಿಯಾಸ್...
ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ಸಂಸ್ಥೆಯಲ್ಲಿ ನೈರುತ್ಯ ರೈಲ್ವೆ ಕನ್ನಡ ಸಂಘವು ಕರ್ನಾಟಕ ರಾಜ್ಯೋತ್ಸವ ವನ್ನು ಸಂಭ್ರಮದಿಂದ ಆಚರಿಸಿತು. ಹುಬ್ಬಳ್ಳಿ : ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ಸಂಸ್ಥೆಯಲ್ಲಿ ನೈರುತ್ಯ ರೈಲ್ವೆ ಕನ್ನಡ ಸಂಘವು ಕರ್ನಾಟಕ...
ಹುಬ್ಬಳ್ಳಿ : ದಕ್ಷಿಣ ಮಧ್ಯ ರೈಲ್ವೆ ಸ್ಪೋರ್ಟ್ಸ್ ಅಸೋಸಿಯೇಷನ್ ಆಯೋಜಿಸಿದ್ದ 47ನೇ ಅಖಿಲ ಭಾರತ ಅಂತರ ರೈಲ್ವೆ ಮಹಿಳಾ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ 2024-25 ಸಿಕಂದರಾಬಾದ್ ನಲ್ಲಿ ನವೆಂಬರ್ 15 ರಿಂದ 19ರವರೆಗೆ ನಡೆಯಿತು. ಭಾರತೀಯ...
ಹುಬ್ಬಳ್ಳಿ : ನಿಡವಂದ ಯಾರ್ಡ್ ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ, ಈ ಕೆಳಗಿನ ರೈಲುಗಳ ಸೇವೆಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೇ ವಿಭಾಗ ಮಾಹಿತಿ ನೀಡಿದೆ. ರೈಲು ಸಂಚಾರ ರದ್ದು: ನವೆಂಬರ್ 23...
ಹುಬ್ಬಳ್ಳಿ : ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಗುರುವಾರ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 600...
ಹುಬ್ಬಳ್ಳಿ : ಯಶವಂತಪುರ ಮತ್ತು ಚಿಕ್ಕಮಗಳೂರು ನಡುವೆ ಸಂಚರಿಸುವ ಎಕ್ಸ್ಪ್ರೆಸ್ ರೈಲು ಸಂಖ್ಯೆ 16240/16239 ಅನ್ನು ಸಂಪಿಗೆ ರೋಡ್ ನಿಲ್ದಾಣದಲ್ಲಿ ಮತ್ತು ಕೆಎಸ್ಆರ್ ಬೆಂಗಳೂರು ಮತ್ತು ಎಸ್ಎಸ್ಎಸ್ ಹುಬ್ಬಳ್ಳಿ ನಡುವೆ ಚಲಿಸುವ ರೈಲು ಸಂಖ್ಯೆ 12079/12080...
ಹುಬ್ಬಳ್ಳಿ : ನೈಋತ್ಯ ರೈಲ್ವೆ ತನ್ನ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಜೀವನ ಪ್ರಮಾಣಪತ್ರ) ಸಲ್ಲಿಕೆ ಪ್ರಕ್ರಿಯೆಯನ್ನು ಸುಗಮಗೊಳಿಸಲು “ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 3.0” ಅನ್ನು ಆರಂಭಿಸಿದೆ. ಈ ಹೊಸ ಡಿಜಿಟಲ್ ಅಭಿಯಾನದ ಮೂಲಕ,...