ಗೆಲ್ಲು ಕಡಿಯಲು ಮರ ಏರಿದ ವ್ಯಕ್ತಿ ಕೆಳಕ್ಕೆ ಬಿದ್ದು ಮೃತ ಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ಕಬ್ಬಿನಾಲೆಯಲ್ಲಿ ಸಂಭವಿಸಿದೆ. ಕಾರ್ಕಳ : ಗೆಲ್ಲು ಕಡಿಯಲು ಮರ ಏರಿದ ವ್ಯಕ್ತಿ ಕೆಳಕ್ಕೆ ಬಿದ್ದು...
ಕಾರ್ಕಳ : ನಕ್ಸಲ್ ವಾದಿ ವಿಕ್ರಂ ಗೌಡ ಎನ್ಕೌಂಟರ್ ಕುರಿತಂತೆ ಸ್ಥಳೀಯ ನಿವಾಸಿ ಜಯಂತ್ ಗೌಡನನ್ನು ವಿಚಾರಣೆಗಾಗಿ ಠಾಣೆ ಕರೆತಂದ ಪೊಲೀಸರ ಕ್ರಮಕ್ಕೆ ಗ್ರಾಮಸ್ಥರು, ಮತ್ತು ಮಲೆಕುಡಿಯ ಸಮಾಜದ ಪ್ರಮುಖರು ಗರಂ ಆಗಿ ಠಾಣೆಗೆ ಮುತ್ತಿಗೆ ಹಾಕಿದ...
ಹೆಬ್ರಿ ನವೆಂಬರ್ 19: ಎಎನ್ ಎಫ್ ಕೂಂಬಿಂಗ್ ವೇಳೆ ಮುಖಾಮುಖಿಯಾದ ನಕ್ಸಲ್ ರಿಗೆ ಶರಣಾಗತಿಗೆ ಸೂಚಿಸಿದ್ದರೂ ದಾಳಿ ನಡೆಸಿದ್ದು, ಪ್ರತಿದಾಳಿಯಲ್ಲಿ ಮೋಸ್ಟ್ ವಾಂಟೆದ್ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನಪ್ಪಿದ್ದಾರೆ ಎಂದು ರಾಜ್ಯ ಆಂತರಿಕ ಭದ್ರತಾ...
ಬೆಂಗಳೂರು : ಶರಣಾದ್ರೆ ಸಾಮಾನ್ಯ ಬದುಕಿಗೆ ಸರ್ಕಾರ ಅವಕಾಶ ಮಾಡಿಕೊಡಲಿದೆ, ಬಂದೂಕು ಹಿಡಿದು ದಾಳಿಗೆ ಮುಂದಾದ್ರೆ ಎನ್ಕೌಂಟರ್ ಅನಿವಾರ್ಯ ಎಂದು ನಕ್ಸಲರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಚ್ಚರಿಕೆ ರವಾನಿಸಿದ್ದಾರೆ. ಉಡುಪಿ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ...
ಉಡುಪಿ : ಮೆಸ್ಕಾಂ ಸಿಬಂದಿ (powerman) ಹೊಳೆಯಲ್ಲಿ ಈಜಾಡುತ್ತಾ ನದಿ ದಾಟಿ ಸಾಹಸ ಮೆರೆದು ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಿದ ಘಟನೆ ಉಡುಪಿ ಹೆಬ್ರಿಯಲ್ಲಿ ಬೆಳಕಿಗೆ ಬಂದಿದೆ. ಮೆಸ್ಕಾಂ ಸಿಬ್ಬಂದಿ...
ಕಾರ್ಕಳ : ತಮ್ಮನನ್ನು ಶಾಲೆಗೆ ಬಿಟ್ಟುಬರಲು ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ಕೊಂದು ಜೆಸಿಬಿಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಮೃತಪಟ್ಟ ಕಾರ್ಕಳ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ ಸಂಭವಿಸಿದೆ. ಇಲ್ಲಿನ ನಾಯರ್ಕೋಡು ನಿವಾಸಿ ಪ್ರತ್ಯಕ್ಷ್ ಶೆಟ್ಟಿ (21)...
ಉಡುಪಿ: ಬಿರು ಬೇಸಿಗೆಯ ಸುಡು ಬಿಸಿಲು ಜೀವ ಸಂಕುಲವನ್ನು ಸುಡುತ್ತಿದ್ದರೆ, ಜೀವಜಲ ನಿಧನವಾಗಿ ಮರೆಯಾಗುತ್ತಿದೆ. ಅದರಲ್ಲೂ ಕರಾವಳಿಯಲ್ಲಿ ಕುಡಿಯುವ ನೀರಿಗೆ ಅಹಕಾರ ಉಂಟಾಗಿದ್ದು ಅನೇಕ ಕಡೆ ಜಲಕ್ಷಾಮದ ಭೀತಿ ಎದುರಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯ 203...
ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ...
ಕಾರ್ಕಳ : ಸರಕಾರಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸಂಭವಿಸಿದೆ. ಶ್ರೀಕಾಂತ್ ಎಂಬುವರು ಹೆಬ್ರಿ ಕಡೆಯಿಂದ ಆಗುಂಬೆ...
ಹೆಬ್ರಿ ನವೆಂಬರ್ 24: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಓರ್ವ ಕಾರ್ಮಿಕ ಸಾವನಪ್ಪಿದ ಘಟನೆ ಹೆಬ್ರಿಯ ಸೊಮೇಶ್ವರ್ ಪೆಟ್ರೋಲ್ ಬಂಕ್’ನಲ್ಲಿ ನಡೆದಿದೆ. ಮೃತರನ್ನು ಲಾರಿ ಕಾರ್ಮಿಕನನ್ನು ಸಾಗರ...