DAKSHINA KANNADA2 months ago
ಉಕ್ಕಿಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ದನದ ರಕ್ಷಣೆ
ಉಪ್ಪಿನಂಗಡಿ ಜುಲೈ 26: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ...