DAKSHINA KANNADA4 months ago
ಮೂಡುಬಿದಿರೆಯಲ್ಲಿ ಅಕ್ಕಸಾಲಿಗನ ಸಂಶಯಾಸ್ಪದ ಸಾವು, ಬೈಕಿನಿಂದ ಬಿದ್ದು ಮೃತಪಟ್ಟ ಸೀತಾರಾಮ ಆಚಾರ್ಯ..!
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ(moodabidri) ಅಕ್ಕಸಾಲಿಗರೊಬ್ಬರು ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾರೆ. ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (49) ಅವರು ಮೃತಪಟ್ಟಿದ್ದು, ಪೋಲಿಸರು ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ(moodabidri) ಅಕ್ಕಸಾಲಿಗರೊಬ್ಬರು ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾರೆ....