KARNATAKA3 years ago
ಜೀವದ ಹಂಗು ತೊರೆದು ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜಪ್ತಿ ಮಾಡಿದ ಪೊಲೀಸರು
ಹಾವೇರಿ, ಆಗಸ್ಟ್ 31 : ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜೀವದ ಹಂಗು ತೊರೆದು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದಿದೆ. ಅಕ್ರಮವಾಗಿ ಹಣವನ್ನು ಸಾಗಾಣಿಕೆ...