ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...
ಮಂಗಳೂರು ನಗರದ ಕೊಡಿಯಲ್ ಬೈಲ್ ನ ಮನೆಯೊಂದ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರಿ ಪ್ರಮಾಣದಲ್ಲಿ ದಾಸ್ತಾನು ಮಾಡಿದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ನಗರದ ಕೊಡಿಯಲ್ ಬೈಲ್ ನ...
ಜಿದ್ದಾ ಜಿದ್ದಿನ ಚನ್ನಪಟ್ಟಣ ಸೇರಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಬುಧವಾರ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು...
ಬೆಂಗಳೂರು: ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ. ಭಾರತದಲ್ಲಿ ತಯಾರಿಸಿರುವ ಮದ್ಯದ ಅಬಕಾರಿ ಸುಂಕದ ಸ್ಲ್ಯಾಬ್ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ...
ಸುಳ್ಯ, ಮೇ 21: ಬೈಕೊಂದು ಸ್ಕಿಡ್ ಆಗಿ ಬಿದ್ದ ಸಮಯದಲ್ಲಿ ರಕ್ಷಣೆಗೆ ಬಂದ ಸ್ಥಳೀಯರು ಪರಿಶೀಲನೆ ನಡೆಸಿದ ಸಮಯದಲ್ಲಿ ಸವಾರ ಕೊಂಡೊಯ್ಯುತ್ತಿದ್ದ ಮದ್ಯದ ಪ್ಯಾಕೆಟ್ ಗಳು ರಾಶಿಯಾಗಿ ಸಿಕ್ಕಿಬಿದ್ದ ಘಟನೆ ಕೊಲ್ಲಮೊಗ್ರದಿಂದ ವರದಿಯಾಗಿದೆ. ಸುಳ್ಯ ತಾಲೂಕಿನ...