LATEST NEWS2 years ago
ನಾನು ಈಗಲೂ ಗೋಮಾಂಸ ತಿನ್ನುತ್ತೇನೆ: ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿಡಿಯೊ ವೈರಲ್
ಬೆಂಗಳೂರು, ಸೆಪ್ಟೆಂಬರ್ 10: ವಿವಾದಿತ ಹೇಳಿಕೆಗೆ ಹೆಸರುವಾಸಿಯಾಗಿರುವ ‘ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ಅಗ್ನಿಹೋತ್ರಿ ನೀಡಿರುವ ಹೇಳಿಕೆಯ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ....