BELTHANGADI1 year ago
ಬೆಳ್ತಂಗಡಿ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ, ಇಬ್ಬರಿಗೆ ಗಾಯ
ಬೆಳ್ತಂಗಡಿ, ನವೆಂಬರ್ 28: ಕಾರೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಆರು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು...