BANTWAL3 years ago
ಅನೈತಿಕ ಸಂಬಂಧ ಶಂಕೆ ಅಣ್ಣನಿಂದಲೇ ತಮ್ಮನ ಕೊಲೆ
ಬಂಟ್ವಾಳ, ಅಗಸ್ಟ್ 07: ಅಣ್ಣನೋರ್ವ ತಮ್ಮನನ್ನು ಅಡಿಕೆ ಸಲಾಕೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ...