DAKSHINA KANNADA3 years ago
ವಿವಾಹಿತ ಯುವತಿಯನ್ನು ಅತ್ಯಾಚಾರಗೈದು 1.70 ಲಕ್ಷ ರೂ ಪಡೆದು ವಂಚನೆ
ಕಡಬ, ಆಗಸ್ಟ್ 03: ವಿವಾಹಿತ ಯುವತಿಯೋರ್ವಳನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯು ತನ್ನ ಮಕ್ಕಳೊಂದಿಗೆ...