LATEST NEWS8 hours ago
ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ ಉಗ್ರರ ದಾಳಿ
ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ...