BANTWAL3 years ago
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಡಾಕ್ಟರ್: ಆರೋಪಿ ಅಂದರ್
ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...