ಪುತ್ತೂರು, ಮೇ 17: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ, ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 17ರಂದು...
ಬೆಳ್ತಂಗಡಿ, ಎಪ್ರಿಲ್ 04: ಮದುವೆ ಸಮಾರಂಭಕ್ಕೆ ಹೊರಡಿದ್ದ ಬಸ್ ಪಲ್ಟಿಯಾಗಿ 15ಕ್ಕಿಂತ ಅಧಿಕ ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬೂಡುಜಾಲ್ ಸಮೀಪ ಸಂಭವಿಸಿದೆ. ಮದುವೆಗೆಂದು ಬಸ್ ಮೈಸೂರಿನಿಂದ...
ಕಡಬ, ಮಾರ್ಚ್ 25: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಪ್ರದೇಶದಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಫಘಾತ ಸಂಭವಿಸಿದೆ. ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಿನ್ನೆ ತಡರಾತ್ರಿ ಈ ಅಪಘಾತ ನಡೆದಿದೆ . ಮಂಗಳೂರಿನಿಂದ-...
ಮಂಗಳೂರು ಮಾರ್ಚ್ 22: ತಲಪಾಡಿ ಚೆಕ್ಪೋಸ್ಟ್ ಬಳಿ ಅತೀ ವೇಗದಿಂದ ಬಂದ ಸರಕಾರಿ ಬಸ್ಸು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಪುತ್ತೂರು, ಮಾರ್ಚ್ 22: ಪುತ್ತೂರು – ಸವಣೂರು ನಡುವಿನ ಮಾಂತೂರು ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಪುತ್ತೂರು ನಗರದಿಂದ 15 ಕಿ.ಮೀ. ದೂರದಲ್ಲಿರುವ ಮಾಂತೂರಿನಲ್ಲಿ ಬೈಕ್ ಅಪಘಾತಗೊಂಡು ಈ...
ಉಡುಪಿ, ಮಾರ್ಚ್ 04: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ...
ನೆಲ್ಯಾಡಿ, ಫೆಬ್ರವರಿ 27: ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗು ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್...
ಕುಂದಾಪುರ, ಫೆಬ್ರವರಿ 07: ಕಾರೊಂದು ಬುಲೆಟ್ಗೆ ಢಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರರಿಬ್ಬರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕೇಶವ ಮೇಸ್ತಾ ಎಂಬವರ ಮಗ,...
ಪುತ್ತೂರು, ಫೆಬ್ರವರಿ 05: ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಪುತ್ತೂರು ತಾಲೂಕಿನ...
ಕಡಬ , ಜನವರಿ 24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಮಹಿಂದ್ರಾ ಬೊಲೆರೋ -ಮಾರುತಿ ರಿಟ್ಜ್ ಕಾರುಗಳು...