LATEST NEWS9 hours ago
ಬಂಟ್ವಾಳ – ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ – ಮತ್ತೊಬ್ಬ ಆರೋಪಿ ಅರೆಸ್ಟ್
ಮಂಗಳೂರು ಜುಲೈ 21: ಬಂಟ್ವಾಳದಲ್ಲಿ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ...