DAKSHINA KANNADA3 days ago
ತುಂಬಿ ಹರಿದ ಕುಮಾರಧಾರ ನದಿ – ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ
ಪುತ್ತೂರು ಮೇ 26: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ...