FILM7 months ago
ತಮ್ಮ ಹೀರೋಗೆ ಈ ಪರಿಸ್ಥಿತಿ ಬರಬಾರದಿತ್ತು’; ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ?
ರಾಮನಗರ : ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರೋದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅನೇಕರು ಪೊಲೀಸ್ ಠಾಣೆಯ ಎದುರು ಜಮಾಯಿಸಿ ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ. ಈಗ ದರ್ಶನ್ಗಾಗಿ...