ಮಂಗಳೂರು : ಪರಿಸರ ಸಂರಕ್ಷಣೆಗಾಗಿ ಇಂದು ಜಗತ್ತಿನಾದ್ಯಂತ ಹಲವು ರೀತಿಯ ಜಾಗೃತಿ ಹೋರಾಟಗಳು ನಡೆಯುತ್ತಿದೆ. ಅದರಲ್ಲೂ ಪ್ಲಾಸ್ಟಿಕ್ ಎನ್ನುವ ವಸ್ತು ಇಡೀ ಜೀವರಾಶಿಯನ್ನೇ ನಾಶ ಮಾಡುವ ಹಂತಕ್ಕೆ ತಲುಪಿದೆ. ಈ ಪ್ಲಾಸ್ಟಿಕ್ ನ ದುಷ್ಪರಿಣಾಮಗಳ ಬಗ್ಗೆ...
ಉಳ್ಳಾಲ,ಮಾರ್ಚ್ 08: ಸನಾತನ ಸಂಸ್ಥೆ ಎಂಬ ಸಂಘಟನೆ ವತಿಯಿಂದ ಜಿಲ್ಲೆಯಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಸಂವಿಧಾನ ವಿರೋಧಿ ಆಗಿದೆಯೆಂದು ಮಂಗಳೂರು ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ...
ಮಂಗಳೂರು, ಆಗಸ್ಟ್ 29: ತುಳುವೆರ್ ಕುಡ್ಲ (ರಿ) ಮಂಗಳೂರು, ತುಳುನಾಡು ವಾರ್ತೆ ವಾರಪತ್ರಿಕೆ ಮತ್ತು ‘ನಮ್ಮ ಟಿ.ವಿ’ ಸಂಯುಕ್ತ ಆಯೋಜನೆಯಲ್ಲಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಎಂಬ ಅಭಿಯಾನವನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ. ಈ...
ಚಿಕ್ಕಮಗಳೂರು, ಆಗಸ್ಟ್ 20: ‘ಗಾಂಧೀಜಿ ಅವರನ್ನೇ ಹೊಡೆದು ಹಾಕಿದವರು ನನ್ನನ್ನು ಬಿಡ್ತಾರಾ? ನಾನು ಸತ್ಯವನ್ನು ಹೇಳುತ್ತೇನೆ. ಹೀಗಾಗಿ, ಬಿಜೆಪಿ, ಆರ್ಎಸ್ಎಸ್ನವರಿಗೆ ನನ್ನ ಮೇಲೆ ಕೋಪ, ನನ್ನನ್ನು ಕಂಡರೆ ಆಗಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು. ಮಳೆ ಹಾನಿ...
ಉಡುಪಿ, ಜುಲೈ 26: ಖಾಸಗಿ ವಾಹಿನಿ ಯಿಂದ ಯಕ್ಷಗಾನಕ್ಕೆ ಅವಮಾನ ಉಂಟಾಗಿದ್ದು, ಕರಾವಳಿಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. ಸಾಂಪ್ರದಾಯಿಕ ಆರಾಧನಾ ಕಲೆಯ ಬಗ್ಗೆ ಖಾಸಗಿ ವಾಹಿನಿಯಿಂದ ಯಕ್ಷಗಾನವನ್ನುಅಶ್ಲೀಲವಾಗಿ ಬಿಂಬಿಸಿದ ಆರೋಪವಿದೆ. ಕರಾವಳಿ ಭಾಗದಲ್ಲಿ ದೇವರ...
ಮಂಗಳೂರು, ಮೇ 09: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ....
ಉಡುಪಿ, ಮೇ 11 : ಕೋವಿಡ್ ಲಾಕ್ಡೌನ್ ನಡುವೆ ನಗರದ ರಥ ಬೀದಿಯಲ್ಲಿ ರಷ್ಯನ್ ಪ್ರಜೆಯೊಬ್ಬರು ಕೋವಿಡ್ ಕುರಿತು ಜಾಗೃತಿ ಜೊತೆಗೆ ಭಗವದ್ಗೀತೆ, ರಾಮಾಯಣ ಪುಸ್ತಕಗಳನ್ನು ವಿಭಿನ್ನ ರೀತಿಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕೃಷ್ಣಮಠ ಮತ್ತು ಅಷ್ಟ...