ಬೆಂಗಳೂರು : ‘ಟಾಕ್ಸಿಕ್’ ಚಿತ್ರದ ಶೂಟಿಂಗ್ ಗಾಗಿ ಮರಗಳ ದಹನ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲನೆಗೆ ಬಿಬಿಎಂಪಿ ಅರಣ್ಯ ವಿಭಾಗದಿಂದ ಕಮಿಟಿ ರಚನೆ ಮಾಡಲಾಗಿದೆ. ಬಿಬಿಎಂಪಿ ಅರಣ್ಯ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಕಮಿಟಿ ರಚಿಸಲಾಗಿದ್ದು, ಈ ಕಮಿಟಿ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪರಿಸರದಲ್ಲಿ ಇಂದು ಬುಧವಾರ ಬೆಳಗ್ಗೆ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ...
ಉಪ್ಪಿನಂಗಡಿ ಅಕ್ಟೋಬರ್ 19: ಮಗನ ಬರ್ತಡೇಗಾಗಿ ರಕ್ಷಿಣಾರಣ್ಯದಿಂದ ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್ ನಲ್ಲಿ ದಾಸ್ತಾನು ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು...
ಬೆಂಗಳೂರು: ಇನ್ಮುಂದೆ ಚಾರಣಿಗರು ಪ್ಲಾಸ್ಟಿಕ್ ಬ್ಯಾಗ್, ನೀರಿನ ಬಾಟಲಿ, ತಿಂಡಿ ಪೊಟ್ಟಣ, ಮದ್ಯ ಬಾಟಲಿ, ಸಿಗರೇಟ್,ಬೆಂಕಿಪೊಟ್ಣ ತಮ್ಮ ಜೊತೆ ಕೊಂಡು ಹೋಗುವಂತಿಲ್ಲ ಎಂದು ಅರಣ್ಯ ಇಲಾಖೆ ಆದೇಶಿಸಿದೆ. ತಪಾಸಣೆಯಲ್ಲಿ ಇವುಗಳು ಕಂಡುಬಂದರೆ ದಂಡ ವಿಧಿಸಲಾಗುವುದು ಎಂದು...
ಮಂಗಳೂರು, ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ...
ಚಿಕ್ಕಮಗಳೂರು, ಜೂನ್ 22: ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನ ಭುಜಕ್ಕೆ ಪ್ರವಾಸಿಗರು ತೆರಳದಂತೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಭಾರೀ ಗಾಳಿ, ಮಳೆ ಮಂಜು ಹಾಗೂ...
ಬೆಳಗಾವಿ : ಬೆಳಗಾವಿಯ ಕಣಕುಂಬಿ ಅರಣ್ಯದಲ್ಲಿ ಚಾರಣಕ್ಕೆ ತೆರಳಿ ಹಾದಿ ತಪ್ಪಿಸಿಕೊಂಡಿದ್ದ ಒಂಬತ್ತು ವಿದ್ಯಾರ್ಥಿಗಳನ್ನು ಕರ್ನಾಟಕ ಮತ್ತು ಗೋವಾ ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸತತ 8 ತಾಸುಗಳ ಬಳಿಕ ರಕ್ಷಿಸಿದ್ದಾರೆ. ಬೆಳಗಾವಿಯ ಜಿ.ಎಸ್.ಎಸ್....
ಬೆಳ್ತಂಗಡಿ, ನವೆಂಬರ್ 28: ಕಾರೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಆರು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು...
ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಬಂಟ್ವಾಳ ಅರಣ್ಯ ಇಲಾಖೆಯವರು ಆರೋಪಿಗಳ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ವಾಹನ ಮತ್ತು ಅಮಾನತು...
ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ(Indian Monitor Lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಹಿಡಿದು ಫೋಟೊಗಳಿಗೆ ಫೋಸ್ ನೀಡಿ ವಿಜ್ರಂಭಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ....