DAKSHINA KANNADA3 years ago
ಕಡಲು ಪ್ರಕ್ಷುಬ್ಧ-ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಮಂಗಳೂರು, ಆಗಸ್ಟ್ 07: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ...