KARNATAKA12 months ago
ಕಾರವಾರ : ಮೋದಿ ಗೆಲುವಿಗೆ ಬೆರಳು ಕತ್ತರಿಸಿ ಕಾಳಿ ಮಾತೆಗೆ ರಕ್ತ ತರ್ಪಣ .!
ಕಾರವಾರ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ ರಕ್ತ ಅರ್ಪಿಸಿದ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ವ್ಯಕ್ತಿಯನ್ನು...