ಮಂಗಳೂರು ಅಕ್ಟೋಬರ್ 13: ಮಂಗಳೂರು ವಿಮಾನ ನಿಲ್ದಾಣದಲ್ಲಿ ನಕಲಿ ಪಾಸ್ ಪೋರ್ಟ್ ಮೂಲಕ ದುಬೈಗೆ ತೆರಳಲು ಯತ್ನಿಸಿ ಅರೆಸ್ಟ್ ಆಗಿದ್ದ ಬಾಂಗ್ಲಾದೇಶದ ಪ್ರಜೆ ಮಹಮ್ಮದ್ ಮಾಣಿಕ್ ನನ್ನು ಪೊಲೀಸರು ಒಂದು ವಾರ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈತನ...
ಕೊಪ್ಪಳ: ಬೈಕ್ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂವರು ಬೈಕ್ ಸವಾರರು ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ತುಂಗಭದ್ರಾ ಕಾಲುವೆ ಸೇತುವೆಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ...
ಮಂಗಳೂರು ಅಕ್ಟೋಬರ್ 09: ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ...
ಮಂಗಳೂರು ಸೆಪ್ಟೆಂಬರ್ 13: ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತರನ್ನು ಬುಲುಬಿರೊ(24), ದಿಲ್ ದಾರ್...
ಮಂಗಳೂರು ಅಗಸ್ಟ್ 29: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ಮಂಜೇಶ್ವರ ಬಡಾಜೆ ಪೋಸ್ಟ್ ಪುಚ್ಚಿತ್ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ...
ಮಂಗಳೂರು ಅಗಸ್ಟ್ 28: ಎಂಎಲ್ಸಿ ಇವಾನ್ ಡಿಸೋಜಾ ಅವರ ನಿವಾಸದ ಮೇಲೆ ಇತ್ತೀಚೆಗೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳದ ಭರತ್ @ಯಕ್ಷಿತ್ (24) ಮತ್ತು ದಿನೇಶ್...
ಉಡುಪಿ ಅಗಸ್ಟ್ 26: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಡ್ರಗ್ಸ್ ಸಪ್ಲೈ ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಅಭಯ್ ಎಂದು...
ಉಡುಪಿ : ಮೂರು ದಶಕಗಳ ಹಿಂದೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಡುಪಿ ಮಣಿಪಾಲ ಪೊಲೀಸರು ಘಟನೆ ನಡೆದ 33 ವರ್ಷಗಳ ಬಳಿಕ ಬಂಧಿಸಿದ್ದಾರೆ. ಬಡಗಬೆಟ್ಟು ಗ್ರಾಮದ ಗಣೇಶ್ ಪ್ರಭು(54) ಬಂಧಿತ ಆರೋಪಿಯಾಗಿದ್ದಾನೆ. ...
ಉಳ್ಳಾಲ : ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್(31) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ...
ಪುತ್ತೂರು ಜುಲೈ 27: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ಬನ್ನೂರಿನಲ್ಲಿ ತಾಯಿ ಮಗನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಚಾರಣೆಗೆಂದು...