KARNATAKA12 months ago
ಹಾಸನ: ಆಟೋ ಮೇಲೆ ಕಾಡಾನೆಗಳ ಹಿಂಡು ದಾಳಿ, ಮಹಿಳೆ,ಚಾಲಕ ಇಬ್ಬರು ಪ್ರಾಣಾಪಾಯದಿಂದ ಪಾರು..!
ಹಾಸನ : ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಆಟೋ ರಿಕ್ಷಾವೊಂದರ ಮೇಲೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಗುಜ್ಜನಹಳ್ಳಿ ತಿರುವಿನ ಮಿಷನ್ ಕಾಡಿನ ಬಳಿ ನಡೆದಿದೆ....