LATEST NEWS15 hours ago
ತನ್ನ ಮಗನ ಸ್ನೇಹಿತನ ಜೊತೆ ಮಹಿಳೆ ಪರಾರಿ!
ಕಾಸರಗೋಡು: ಮಹಿಳೆಯೊಬ್ಬರು 14 ವರ್ಷದ ಬಾಲಕನ ಜತೆ ಓಡಿಹೋಗಿರುವ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್ನ ಅಲತೂರ್ ನಿವಾಸಿಯಾದ ಬಾಲಕ ಫೆಬ್ರವರಿ 25 ರಂದು...