LATEST NEWS4 years ago
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ : ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಮುಂಬೈ, ಫೆಬ್ರವರಿ 24 : ಮಹಾರಾಷ್ಟ್ರದಲ್ಲಿ ಕರೊನಾವೈರಸ್ ಹಾವಳಿ ಮತ್ತೆ ಹೆಚ್ಚಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಅಮರಾವತಿ ಮತ್ತು ಯಾವತ್ಮಲ್ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಗೊಳಿಸಿದೆ. ಆ ಜಿಲ್ಲೆಗಳಲ್ಲಿ ಪ್ರತಿದಿನ ಏಳು ಸಾವಿರಕ್ಕೂ ಹೆಚ್ಚು ಕೊರೊನಾಸೋಂಕು ಪ್ರಕರಣಗಳು...