BANTWAL3 years ago
ವಿಟ್ಲ: ಹೃದಯಾಘಾತಕ್ಕೆ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಬಲಿ..!
ವಿಟ್ಲ, ಮೇ 18: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಮೇ.18 ರಂದು ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ. ಮೃತಳನ್ನು ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿ ವಿಠಲ್...