LATEST NEWS10 hours ago
ಉಡುಪಿ: ಮರದ ದಿಮ್ಮಿಗೆ ಡಿಕ್ಕಿಯಾಗಿ ಮೀನುಗಾರಿಕಾ ಬೋಟ್ ಮುಳುಗಡೆ
ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿಗೆ ಡಿಕ್ಕಿಯಾಗಿದೆ. ಘಟನೆ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಲಕ್ಷಾಂತರ ರುಪಾಯಿ ನಷ್ಟವಾಗಿದೆ. ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ...