ದಾವಣಗೆರೆ, ಮೇ 03: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಉಪನ್ಯಾಸಕನನ್ನು ವಿದ್ಯಾರ್ಥಿಗಳೇ ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ...
ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ತುಮಕೂರು, ಜೂನ್ 29: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿಯಲ್ಲಿ ನಡೆದಿದೆ. ದೊಡ್ಡಹಟ್ಟಿ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಅಮಾನತುಗೊಂಡ ಶಿಕ್ಷಕ. ಈತ ಶಾಲೆಗೆ...
ಬೆಂಗಳೂರು, ಫೆಬ್ರವರಿ 01: ಯುವಕನೊಬ್ಬ ಅಶ್ಲೀಲ ವೆಬ್ಸೈಟ್ ವೀಕ್ಷಿಸುತ್ತಿದ್ದಾಗ ತನ್ನದೇ ವೀಡಿಯೋ ಕಂಡು ದಂಗಾಗಿದ್ದಾನೆ. ಈ ಸಂಬಂಧ ಆಸ್ಟಿನ್ಟೌನ್ನ 25 ವರ್ಷದ ಯುವಕ ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಖಾಸಗಿ ಕಂಪೆನಿಯ...