ಬಂಟ್ವಾಳ ಫೆಬ್ರವರಿ 15: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಆಟೋ ಚಾಲಕ ಸಾವನಪ್ಪಿ ಆಟೋದಲ್ಲಿದ್ದ ಮೂವರು ಮಕ್ಕಳು ಗಾಯಗೊಂಡ ಘಟನೆ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ....
ಮಂಗಳೂರು: ಆಟೋ ರಿಕ್ಷಾ ವಲಯ ಪರ್ಮಿಟ್ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ವಾಗಿದೆ ಎಂದು ನೇತ್ರಾವತಿ ಆಟೋ ಯೂನಿಯನ್ ಇದರ ಅಧ್ಯಕ್ಷರಾದ ವೆಂಕಟೇಶ್ ಶೆಟ್ಟಿ ನೀರೊಳಿಗೆ ಅವರು...
ಕಾಸರಗೋಡು, ಮಾರ್ಚ್ 12: ಆಟೋ ರಿಕ್ಷಾ ಚಾಲಕ ನೋರ್ವ ಮನೆ ಸಮೀಪ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕ ದಲ್ಲಿ ನಡೆದಿದೆ. ಕುಡ್ಪoಗುಯಿ ಕಡಾರ್ ಪ ಳ್ಳ ದ ಅಬ್ದುಲ್ ಸಲಾಂ...
ಮಂಗಳೂರು, ಮಾರ್ಚ್ 03 : ನಿಗದಿತ ಬಣ್ಣವನ್ನು ಬಳಿಯದ ಮತ್ತು ವಲಯ ಸಂಖ್ಯೆಯನ್ನು ನಮೂದಿಸದಿರುವ ಇ- ಆಟೋ ರಿಕ್ಷಾಗಳಿಗೆ ರಿಕ್ಷಾ ತಂಗುದಾಣಗಳಲ್ಲಿ ನಿಲುಗಡೆಗೆ ಅವಕಾಶ ನೀಡ ಬಾರದೆಂದು ಪೆಟ್ರೋಲ್ ಚಾಲಿತ ಆಟೋ ರಿಕ್ಷಾ ಚಾಲಕರು ಮಂಗಳೂರಿನ...
ಮಂಗಳೂರು, ನವೆಂಬರ್ 19: ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದು , ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಆಟೋದಲ್ಲಿ ಚಾಲಕನೊಂದಿಗೆ ಮತ್ತೋರ್ವ ಇದ್ದು ಇಬ್ಬರು ಸ್ಪೋಟದಲ್ಲಿ ಗಾಯಗೊಂಡಿದ್ದು...