DAKSHINA KANNADA2 years ago
ಮಂಗಳೂರು: ವಿದ್ಯುತ್ ಕಂಬಕ್ಕೆ ಆಟೋರಿಕ್ಷಾ ಢಿಕ್ಕಿ-ಯುವತಿ ಮೃತ್ಯು..!
ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ. ಮಂಗಳೂರು : ಚಾಲಕನ ನಿಯಂತ್ರಣ...