BANTWAL11 hours ago
ಬಂಟ್ವಾಳ – ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿ ಹಾಗೂ ಪತಿಯ ಮೃತದೇಹ ಪತ್ತೆ
ಬಂಟ್ವಾಳ ಜೂನ್ 19: ಧಾರುಣ ಘಟನೆಯೊಂದರಲ್ಲಿ ಸೀಮಂತಕ್ಕೆ ದಿನ ನಿಗದಿಯಾಗಿದ್ದ ತುಂಬು ಗರ್ಭಿಣಿ ಮತ್ತು ಆಕೆಯ ಪತಿಯ ಮೃತದೇಹ ಮನೆಯೊಂದರಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು...