ಬೆಳಗಾವಿ, ಜುಲೈ 01: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ...
ಬಂಟ್ವಾಳ ಜೂನ್ 19: ತುಂಬು ಗರ್ಭಿಣಿ ಪತ್ನಿ ಮತ್ತು ಆಕೆಯ ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿಯ ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಡಗುಂಡಿ ನಿವಾಸಿ...
ಮೈಸೂರು ಮೇ 25: ಹಿರಿಯ ಮಗಳು ಪ್ರೀತಿಗಾಗಿ ಅಪ್ಪ ಅಮ್ಮ ಮತ್ತು ತಂಗಿಯನ್ನು ಬಿಟ್ಟು ಹೋದ ಬೆನ್ನಲ್ಲೇ ಮರ್ಯಾದೆಗೆ ಅಂಜಿ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ಕಾಲುಗಳಿಗೆ ಹಗ್ಗ ಕಟ್ಟಿ ಕೆರೆ...
ಉಳ್ಳಾಲ ಮೇ 19: ಯುವಕನೊಬ್ಬ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಘಟನೆ ನಡೆದಿದೆ. ಕುರ್ನಾಡು...
ಅನೇಕಲ್, ಏಪ್ರಿಲ್ 18: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಹಸಿಯಾಗಿರುವಾಗಲೇ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪಟ್ಟಣದ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35)...
ಬೆಂಗಳೂರು, ಏಪ್ರಿಲ್ 04: ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ...
ಬೆಂಗಳೂರು, ಮಾರ್ಚ್ 11: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ...
ಕಲಬುರಗಿ: ಪತ್ನಿ ಕಿರುಕುಳ ತಾಳದೆ ಮದುವೆಯಾದ ಮೂರು ತಿಂಗಳಲ್ಲೇ ಪತಿ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಗರದ ಶಹಾ ಬಜಾರ್ ಬಡಾವಣೆಯ ಮಹಾದೇವ ನಗರದಲ್ಲಿ ಸೋಮವಾರ ಸಂಭವಿಸಿದೆ. ಮಹಾದೇವ ನಗರದ ರಾಕೇಶ ಹಣಮಂತರಾಯ ಬಿರಾದಾರ...
ಹುಬ್ಬಳ್ಳಿ, ಜನವರಿ 28: ಪತ್ನಿ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ. ಪತ್ನಿ ಕಿರುಕುಳದಿಂದ ಬೇಸತ್ತು ಸಾಯಿಸುತ್ತಿದ್ದೇನೆಂದು ಪೀಟರ್ ಎನ್ನುವಾತ ಡೆತ್ನೋಟ್ ಬರೆದಿಟ್ಟು ಬಳಿಕ ನೇಣಿಗೆ ಶರಣಾಗಿದ್ದಾರೆ. ಕೆಲ...
ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ...