ಹೈದರಾಬಾದ್: ತಿರುಮಲ ತಿರುಪತಿಯ ಶ್ರೀ ವೆಂಕಟೇಶ್ವರದ ದೇವಸ್ಥಾನದಲ್ಲಿ ಕೆಲಸ ಮಾಡುವ ಎಲ್ಲರೂ ಹಿಂದುಗಳೇ ಆಗಿರಬೇಕು ಎಂದು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ನೂತನ ಅಧ್ಯಕ್ಷ ಬಿ.ಆರ್.ನಾಯ್ಡು ಆದೇಶ ಮಾಡಿದ್ದಾರೆ. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು...
ಹೊಸದಿಲ್ಲಿ, ಆಗಸ್ಟ್ 25: ವೈದ್ಯರು ಜೆನೆರಿಕ್ ಔಷಧಿಯನ್ನಲ್ಲದೆ ಮತ್ಯಾವ ಔಷಧವನ್ನೂ ಶಿಫಾರಸು ಮಾಡಬಾರದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗವು ಜಾರಿ ಮಾಡಿದ್ದ ಆದೇಶವನ್ನು ತಡೆ ಹಿಡಿಯಲಾಗಿದೆ. ಭಾರತೀಯ ವೈದ್ಯಕೀಯ ಒಕ್ಕೂಟ ಹಾಗೂ ಸ್ಥಾನಿಕ ವೈದ್ಯರ ಸಂಘದ...
ಮಂಗಳೂರು, ಜುಲೈ 21: ಭಜರಂಗಳದ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹಿನ್ನಲೆ, ಮಂಗಳೂರು ಪೊಲೀಸರ ಕ್ರಮದ ಬಗ್ಗೆ ಭಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಭಜರಂಗಳ ಮುಖಂಡ ಪುನೀತ್ ಅತ್ತಾವರ, ನಾವು ಇಲ್ಲಿ ತನಕ...
ಬೆಂಗಳೂರು, ಜೂನ್ 25: ಹೆಂಡತಿ ಮೇಲಿನ ಕೋಪಕ್ಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸಿನಿಮೀಯ ರೀತಿಯಲ್ಲಿ ಮಗುವನ್ನು ಅಪಹರಿಸಿದ ತಂದೆಯನ್ನು ನಗರದ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಉದ್ಯಮಿ ಹರಿಕೃಷ್ಣ ಬಂಧಿತ ಆರೋಪಿ. ಜೂ.16ಕ್ಕೆ...
ಮಂಗಳೂರು ಜೂನ್ 15: ಗೃಹ ಸಚಿವ ಪರಮೇಶ್ವರ ಸೂಚನೆಯಂತೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ರಚಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಆದೇಶ ಹೊರಡಿಸಿದ್ದಾರೆ.ಈ ವಿಂಗ್ ಮೂಲಕ ನೈತಿಕ ಪೊಲೀಸ್ ಗಿರಿ ಮತ್ತು...
ಬೆಂಗಳೂರು, ಮಾರ್ಚ್ 16: ರಾಜ್ಯ ಪಠ್ಯಕ್ರಮ ಹೊಂದಿದ ಐದು ಮತ್ತು ಎಂಟನೇ ತರಗತಿಯ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು...
ಫತೇಹಬಾದ್, ಜನವರಿ 11: 100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ ಜಿಲೇಬಿ ಬಾಬಾನಿಗೆ ಹರ್ಯಾಣದ ಜಿಲ್ಲಾ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಲ್ವಂತ್ ಸಿಂಗ್ ಮಂಗಳವಾರ...
ಬಂಟ್ವಾಳ, ನವೆಂಬರ್ 29: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ...
ಬೆಂಗಳೂರು, ನವೆಂಬರ್ 12 : ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ಇನ್ಮುಂದೆ ಕಬ್ಬನ್ ಪಾರ್ಕ್ ನಲ್ಲಿ ಹಾರ್ನ್ ಮಾಡಿದ್ರೆ ಪೊಲೀಸರು 500 ರೂ ದಂಡ ವಿಧಿಸಲಿದ್ದಾರೆ. ಇಂತಹದ್ದೊಂದು ಆದೇಶ ತೋಟಗಾರಿಕೆ...
ಬೆಂಗಳೂರು, ಆಗಸ್ಟ್ 18: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ...