KARNATAKA10 hours ago
ʻಆಪರೇಷನ್ ಸಿಂಧೂರʼ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ – ಟೆಕ್ಕಿ ಅರೆಸ್ಟ್
ಬೆಂಗಳೂರು, ಮೇ 14: ʻಆಪರೇಷನ್ ಸಿಂಧೂರʼ ವಿಜಯೋತ್ಸವ ಆಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನ ಬಂಧಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....