LATEST NEWS9 hours ago
ಆಗಸದಲ್ಲೇ ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಜಖಂ – ಸೇಫ್ ಆಗಿ ಲ್ಯಾಂಡ್ ಆದ 227 ಮಂದಿ ಪ್ರಯಾಣಿಕರು
ನವದೆಹಲಿ ಮೇ 22: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಆಗಸದಲ್ಲೇ ಆಲಿಕಲ್ಲು ಹೊಡೆದ ಪರಿಣಾಮ ವಿಮಾನದ ಮುಂಭಾಗ ಜಖಂಗೊಂಡ ಘಟನೆ ನಡೆದಿದ್ದು, 227 ಮಂದಿ ಪ್ರಯಾಣಿಕರಿದ್ದ ವಿಮಾನ ಶ್ರೀನಗರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ದೆಹಲಿಯಿಂದ...