ಹಲವರು ಕೀಲು ನೋವು – ಅದು ಮೊಣಕಾಲುಗಳು, ಸೊಂಟ ಅಥವಾ ಕುತ್ತಿಗೆಯಲ್ಲಿರಲಿ – ವೃದ್ಧಾಪ್ಯದೊಂದಿಗೆ ಮಾತ್ರ ಬರುವ ವಿಷಯ ಎಂದು ಭಾವಿಸುತ್ತಾರೆ. ಆದರೆ, ನಿಮ್ಮ ಕೀಲು ಅಥವಾ ಗಂಟುಗಳ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಲು ನೀವು ಐವತ್ತು...
ತಮಿಳುನಾಡು, ಜೂನ್ 14: ತಾನು ಸುಂದರವಾಗಿಲ್ಲ ಎಂದು ಹೇಳಿ ಕಿರುಕುಳ ನೀಡಿದ್ದರಿಂದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ರಂಗಸಾಮಿ (47), ಕವಿತಾ (44) ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿವೆ....
ಕಾಸರಗೋಡು, ಜೂನ್ 11: ಚಿಕ್ಕವರಿದ್ದಾಗ ಹೊಡೆದಾಡಿಕೊಳ್ಳುವುದು, ಸಣ್ಣ ಪುಟ್ಟ ವಿಚಾರಕ್ಕೂ ಮುನಿಸಿಕೊಂಡು ಮಾತುಬಿಡುವುದು ಇವೆಲ್ಲವೂ ಸಾಮಾನ್ಯ. ಆದರೆ ವ್ಯಕ್ತಿಯೊಬ್ಬರು ತಾವು 4ನೇ ತರಗತಿಯಲ್ಲಿ ಪೆಟ್ಟು ತಿಂದಿದ್ದನ್ನು 50 ವರ್ಷ ಕಳೆದರೂ ಮರೆತಿರಲಿಲ್ಲ. ಶಾಲೆಯ ರೀ ಯೂನಿಯನ್...
ಬೆಂಗಳೂರು, ಜೂನ್ 04: ಇದೇ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿರುವ ಆರ್ ಸಿಬಿ ಸಂಭ್ರಮಾಚರಣೆ ದೊಡ್ಡ ದುರಂತಕ್ಕೆ ಸಾಕ್ಷಿಯಾಗಿದೆ. ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭ ಉಂಟಾದ ಕಾಲ್ತುಳಿತಕ್ಕೆ 10ಕ್ಕೂಅಧಿಕ ಮಂದಿ ಅಭಿಮಾನಿಗಳು ಸಾವನಪ್ಪಿದ್ದಾರೆ....
ಬೆಂಗಳೂರು, ಮೇ 27: ಕನ್ನಡ ಕಿರುತೆರೆಯ ನಟಿಸಿ ಫೇಸಮ್ ಆಗಿದ್ದ ನಟ ಶ್ರೀಧರ್ ನಾಯಕ್ ಅವರು ಮೇ 26ರ ತಡರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು...
ಮಂಗಳೂರು ಮೇ 23: ಹೆಂಡತಿ ತವರು ಮನೆಗೆ ತೆರಳಿದ್ದಾಳೆ ಎಂದು ಮದುವೆ ಬ್ರೋಕರನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ವಳಚ್ಚಿಲ್ ಪದವು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ವಾಮಂಜೂರು ನಿವಾಸಿ...
ಹಾಸನ, ಮೇ 22 : ಬಾತ್ರೂಂಗೆ ತೆರಳಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ...
ಚಿಕ್ಕಬಳ್ಳಾಪುರ, ಏಪ್ರಿಲ್ 23: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲು ಕ್ವಾರಿ ಕ್ರಷರ್ಗೆ...
ಜೈಪುರ, ಏಪ್ರಿಲ್ 18: ರಾಜಸ್ಥಾನದ ಕೋಟಾ ವೈದ್ಯಕೀಯ ಕಾಲೇಜಿನ ವೈದ್ಯರು ದೊಡ್ಡ ಎಡವಟ್ಟು ಮಾಡಿ ಸುದ್ದಿಯಲ್ಲಿದ್ದಾರೆ. ಈ ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಪಘಾತಕ್ಕೊಳಗಾದ ವ್ಯಕ್ತಿಯ ಪಾರ್ಶ್ವವಾಯು ಪೀಡಿತ ತಂದೆಗೆ ವೈದ್ಯರು ತಪ್ಪಾಗಿ ಶಸ್ತ್ರಚಿಕಿತ್ಸೆ...
ಕಾನ್ಪುರ, ಮಾರ್ಚ್ 25: ಗಂಡ ಹೆಂಡತಿ ನಡುವಿನ ಸಂಬಂಧ ಹಳಸಿತ್ತು, ಇಬ್ಬರೂ ದೂರವಾಗುವ ಬದಲು ಆಕೆಯನ್ನು ಹತ್ಯೆ ಮಾಡಲು ಕಾನ್ಸ್ಟೆಬಲ್ ಆಲೋಚಿಸಿದ್ದ, ಹಾಗಾಗಿ ಕೊಲೆ ಮಾಡಿದರೆ ಅನುಮಾನ ಬರಬಹುದೆಂದು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಬೇಕೆಂದುಕೊಂಡಿದ್ದ, ಆತನ...