ಮಂಗಳೂರು, ಮೇ18: ನಗರದ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಶವಗಾರದಲ್ಲಿ ಸಿಬ್ಬಂದಿ ಎಡವಟ್ಟಿನಿಂದ ಶವ ಅದಲು ಬದಲಾದ ಘಟನೆ ನಡೆದಿದೆ. ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಸುರತ್ಕಲ್ ರೀಜನ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ ಮತ್ತು ಕಾರ್ಕಳ ನಿವಾಸಿ...
ಕಡಬ, ಮೇ 15: ಸಹೋದರರ ನಡುವೆ ಜಗಳ ನಡೆದು ಅಣ್ಣನಿಗೆ ಸ್ವಂತ ತಮ್ಮನೇ ಚಾಕುವಿನಿಂದ ಇರಿದ ಘಟನೆ ಕಡಬ ತಾಲೂಕಿನ ಮೂಜೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ...
ಉಡುಪಿ, ಮೇ 10: ಚೆಕ್ ಪೋಸ್ಟಿನಲ್ಲಿ ಪೊಲೀಸರು ವಾಹನ ಹೋಗಲು ಬಿಡದೇ ಹಾಗೂ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ನಲ್ಲೂರು ನಿವಾಸಿ ಮಂಜುಳಾ (33)...
ಸುಳ್ಯ , ಮೇ 10: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ...
ಮಂಗಳೂರು, ಮೇ 03: ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೊರೊನಾ ಸೋಂಕಿತ ಹಾರಿದ ಘಟನೆ ಇಂದು ನಡೆದಿದೆ. ಮಂಗಳೂರಿನ ಕಲ್ಲಮುಂಡ್ಕೂರಿನ ಬನಂಗಡಿ ನಿವಾಸಿ ಹರೀಶ್(30) ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿದಾತ. ಸಣ್ಣಪುಟ್ಟ...
ಚೆನ್ನೈ, ಎಪ್ರಿಲ್ 17: ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ಖ್ಯಾತ ನಟ ವಿವೇಕ್ (59) ಚೆನ್ನೈ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವನ್ನು ನಿನ್ನೆ...
ಬೆಂಗಳೂರು , ಫೆಬ್ರವರಿ 23: ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಡ್ರೆಸ್ ಚೇಂಜ್ ಮಾಡುವುದನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ, ನಂತರ ಮನೆಯಲ್ಲಿ ನೋಡಿ ಎಂಜಾಯ್ ಮಾಡ್ತಿದ್ದ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ...
ಸುಳ್ಯ, ಫೆಬ್ರವರಿ 05 : ಸುಳ್ಯದ ಅರಂತೋಡಿನಲ್ಲಿ ಶಿಕಾರಿಗೆಂದು ಹೋದ ನಾಲ್ವರಲ್ಲಿ ಓರ್ವನಿಗೆ ಗುಂಡು ತಗುಲಿ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾದ ಘಟನೆ ನಡೆದಿದೆ. ಅರಂತೋಡಿನ ನಾಲ್ವರು ಯುವಕರು ನಿನ್ನೆ ರಾತ್ರಿ ಶಿಕಾರಿಗೆ ಪೂಮಲೆ ಕಾಡಿಗೆ...
ಪುತ್ತೂರು, ಜನವರಿ 14: ಎರಡು ದಿನಗಳ ಬಳಿಕ ಗೃಹಪ್ರವೇಶಗೊಳ್ಳಲಿದ್ದ ತನ್ನ ನೂತನ ಮನೆಯಲ್ಲಿ ವಿದ್ಯುತ್ ಸಂಭಂದಿ ಕೆಲಸದಲ್ಲಿ ನಿರತರಾಗಿದ್ದ ಮನೆ ಯಜಮಾನನಿಗೆ ವಿದ್ಯುತ್ ಶಾಕ್ ತಗಲಿ ಮೃತಪಟ್ಟಧಾರುಣ ಘಟನೆ ಪುತ್ತೂರು ತಾಲೂಕಿನ ಸಂಪ್ಯ ಎಂಬಲ್ಲಿ ನಡೆದಿದೆ....
ಕುಂದಾಪುರ, ಜನವರಿ 14: ಗಂಗೊಳ್ಳಿ ಸಮೀಪದ ಗುಜ್ಜಾಡಿಯಲ್ಲಿ ದ್ವಿಚಕ್ರ ವಾಹನ ಹಾಗೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ, ಪತ್ರಿಕಾ ವಿತರಕ, ಗುಜ್ಜಾಡಿಯ ನಿವಾಸಿ ಅಶೋಕ ಕೊಡಂಚ (75) ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ 9...