ಬೆಂಗಳೂರು: ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ ಮಾಡುವ ಆಹಾರಗಳನ್ನು ಸೇವಿಸಿದರೆ ಅವುಗಳಿಇಂದ ಅನಾರೋಗ್ಯಕ್ಕೆ ತುತ್ತಾಗುವುದು ಖಂಡಿತ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ...
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರುಗುವ ಮೂರನೇ ವರ್ಷದ ಸ್ಟ್ರೀಟ್ ಫುಡ್ ಫಿಯೇಸ್ಟಾ ಇದರ ದಿನಾಂಕ ಮತ್ತು ಸ್ಥಳದ ಘೋಷಣೆ ನಗರದ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಜರುಗಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ...
ಹೈದರಾಬಾದ್: ಬೀದಿಬದಿಯ ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್ ಆಗಿರುವ ಘಟನೆ ಹೈದರಾಬಾದ್ನ ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ಖೈರತಾಬಾದ್ನ ಬೀದಿಬದಿ ವ್ಯಾಪಾರಿಯಿಂದ ಮೂವರು ಮೊಮೊಸ್ ತಿಂದಿದ್ದಾರೆ....
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...
ಜಕಾರ್ತ: ‘ಪಫರ್’ ಹೆಸರಿನ ಡೆಡ್ಲಿ ಮೀನನ್ನು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕೆಯ ಪತಿ ಕೋಮಾ ಸ್ಥಿತಿ ತಲುಪಿರುವ ಬೆಚ್ಚಿಬೀಳಿಸುವ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಮಲೇಷ್ಯಾದ ಜೊಹೋರ್ ನಿವಾಸಿ ಲಿಮ್ ಸಿವ್ ಗುವಾನ್ (83) ಎಂಬ ಮಹಿಳೆ...
ಬೆಂಗಳೂರು, ಫೆಬ್ರವರಿ 16: ಸ್ವಿಗ್ಗಿ ಆ್ಯಪ್ನಲ್ಲಿ ಆಹಾರ ಪೂರೈಕೆಗೆ ಆರ್ಡರ್ ಮಾಡಿದರೆ ಅದನ್ನು ಮುಂದಿನ ದಿನಗಳಲ್ಲಿ ಹೊತ್ತು ಡೆಲಿವರಿ ಬಾಯ್ ತರುವುದಿಲ್ಲ, ಬದಲಿಗೆ ಡ್ರೋನ್ ಬರಲಿದೆ!. ಆಹಾರ ಹೊತ್ತು ಬರುವ ಡ್ರೋನ್ ಈಗ ಸಿದ್ಧವಾಗಿದೆ. ಗರುಡ...
ಮಂಗಳೂರು, ಅಕ್ಟೋಬರ್ 22: ತನ್ನ ಬಳಿ ಲೆಕ್ಕವಿಲ್ಲದಷ್ಟು ಸಂಪತ್ತು ಇದ್ದರೂ, ಬಡವರಿಗೆ,ದೀನರಿಗೆ ಅದರಲ್ಲಿ ಒಂದು ಪಾಲು ನೀಡುವ ಜನರಿರುವುದು ವಿರಳವೇ. ಕಿಲೋಗಟ್ಟಲೆ ಆಹಾರವನ್ನು ತಿಪ್ಪೆಗೆಸೆದರೂ, ಹಸಿದವನಿಗೆ ನೀಡದ ಈ ಕಾಲದಲ್ಲಿ ಇಲ್ಲೊಬ್ಬರು ತಮ್ಮಲ್ಲಿಗೆ ಬರುವ ಬಡವರಿಗೆ...
ಲಕ್ನೋ ಆಗಸ್ಟ್ 11: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಮೆಸ್ನಲ್ಲಿ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ರಸ್ತೆಯ ಮೇಲೆ ನಿಂತು ಅಳುತ್ತಾ ವಿವರಿಸಿ ಅಪಾರ ಜನಸ್ತೋಮವನ್ನು ಸೆಳೆದಿದ್ದಾರೆ. 12 ಗಂಟೆಗಳ ಕರ್ತವ್ಯದ...
ಪುತ್ತೂರು, ಜುಲೈ 15: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ...
ಮೂಡುಬಿದಿರೆ, ಸೆಪ್ಟೆಂಬರ್ 07: ಆನೆಗೆ ಆಹಾರ ವಸ್ತು ಕೊಡುವ ವೇಳೆ ಯಾವುದೋ ಸಿಟ್ಟಿನಲ್ಲಿ ಆನೆ ಘೀಳಿಟ್ಟಿದ್ದರಿಂದ ಹೆದರಿ ಓಡಿದ ದೇವಸ್ಥಾನದ ಕೂಲಿ ಕಾರ್ಮಿಕ ಕಲ್ಲು ಹಾಸಿನ ನೆಲದಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ಕೊಡ್ಯಡ್ಕ ದೇವಸ್ಥಾನದ...