LATEST NEWS2 years ago
ಮಣಿಪುರ ಹಿಂಸಾಚಾರ: ಆ್ಯಂಬುಲೆನ್ಸ್ಗೆ ಬೆಂಕಿ, ಮೂವರ ಸಜೀವ ದಹನ
ಗುವಾಹತಿ, ಜೂನ್ 08: ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಮುಂದುವರಿದಿದ್ದು, ಆ್ಯಂಬುಲೆನ್ಸ್ಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಏಳು ವರ್ಷದ ಗಾಯಾಳು ಬಾಲಕ, ಆತನ ತಾಯಿ ಹಾಗೂ ಆ್ಯಂಬುಲೆನ್ಸ್ನಲ್ಲಿದ್ದ ಮತ್ತೊಬ್ಬ ಮಹಿಳೆ ಸಜೀವ ದಹನವಾಗಿದ್ದಾರೆ. ಇಂಫಾಲದ ಐರೋಸೆಂಬ ಪ್ರದೇಶದಲ್ಲಿ...