BANTWAL1 year ago
ಇಂಡೋನೇಷ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಯುವಕ ಆಯ್ಕೆ..!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ...