ಪಂಚಕರ್ಮವು ಆಯುರ್ವೇದದ ಪ್ರಮುಖ ಶೋಧನ ಚಿಕಿತ್ಸಾ ವಿಧಾನಗಳಲ್ಲಿ ಒಂದಾಗಿದೆ. ಶರದ್ ಋತುವಿನಲ್ಲಿ ಅದರ ಪ್ರಯೋಜನಗಳು ಇನ್ನಷ್ಟು ಮುಖ್ಯವೆನೆಸಿಕೊಳ್ಳುತ್ತವೆ. ಶರದ್ ಋತು, ಆಷ್ವಯುಜ ಹಾಗೂ ಕಾರ್ತಿಕ ಮಾಸಗಳನ್ನು ಒಳಗೊಳ್ಳುತ್ತದೆ. ‘ಶರದ್ ಋತು’ ವಿಸರ್ಗ ಕಾಲ ಅಥವಾ ದಕ್ಷಿಣಾಯಣ...
ಮಂಗಳೂರು: ಆಯುರ್ವೇದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಮೈಲಿಗಲ್ಲನ್ನು ಸ್ಥಾಪಿಸಿರುವ ಈಝೀ ಆಯುರ್ವೇದದ 15 ನೇ ವಾರ್ಷಿಕೋತ್ಸವವನ್ನು ವಿಶೇಷ ಸಂಭ್ರಮದೊಂದಿಗೆ ಆಚರಿಸಲಾಯಿತು. ಆಗಸ್ಟ್ 2009 ರಲ್ಲಿ ಡಾ. ಜನಾರ್ಧನ ವಿ ಹೆಬ್ಬಾರ್ ಅವರಿಂದ ಸ್ಥಾಪಿಸಲ್ಪಟ್ಟ ಈಝೀ ಆಯುರ್ವೇದವು...
ಮಂಗಳೂರು :ನಗರದ ಈಝೀ ಆಯುರ್ವೇದ ಆಸ್ಪತ್ರೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಕ್ತಿ ಮತ್ತು ಗೌರವದಿಂದ ಆಚರಿಸಲಾಯಿತು. ಈಝೀ ಆಯುರ್ವೇದದ ಹಿರಿಯ ವಿಷಯ ನಿರ್ವಾಹಕರಾದ ಡಾ.ರಘುರಾಮ ಶಾಸ್ತ್ರಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ...
ಈಝಿ ಆಯುರ್ವೇದ ಆಸ್ಪತ್ರೆ, ಮೊರ್ಗನ್ಸ್ ಗೇಟ್, ಮಂಗಳೂರಿನಲ್ಲಿ, ಜನವರಿ 7 ರಿಂದ 13ರವರೆಗೆ ಉಚಿತ ಪೈಲ್ಸ್, ಫಿಸ್ತುಲಾ ಮತ್ತು ಫಿಜ಼ರ್ ನ ವೈದ್ಯಕೀಯ ಶಿಬಿರ ನಡೆಯಲಿದೆ. ಪೈಲ್ಸ್ (ಮೂಲವ್ಯಾಧಿ), ಫಿಸ್ಟುಲಾ ಮತ್ತು ಫಿಜ಼ರ್ – ಮಲದ್ವಾರಕ್ಕೆ...
ಪಾರ್ಶ್ವವಾಯು ಅಥವಾ ಸ್ಟ್ರೋಕ್ ಯಾರಿಗೆ ಕೂಡ ಆಗಬಹುದು. ಕೊರೋನಾ ಬಂದನಂತರ ಇತ್ತೀಚಿನ ದಿನಗಳಲ್ಲಿ ಈ ರೋಗ ಸರ್ವೇ ಸಾಮಾನ್ಯವಾಗಿದೆ. ಇದನ್ನು ತಡೆಗಟ್ಟಲು ಕೆಲವು ಉಪಯುಕ್ತ ಸಲಹೆಗಳು: 1. ವೈದ್ಯರ ಬಳಿ ನಿಮ್ಮ ಆರೋಗ್ಯದ ನಿಯಮಿತ ತಪಾಸಣೆ....