KARNATAKA12 months ago
ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ : ಕೊನೆಗೂ ಪ್ರಮುಖ ಉಗ್ರರ ಬಂಧಿಸಿದ NIA..! ಪರಮೇಶ್ವರ್ ಶ್ಲಾಘನೆ..
ಬೆಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಮತ್ತಿಬ್ಬರು ಉಗ್ರರನ್ನು ಎನ್ಐಎ ಬಂಧಿಸಿದೆ. ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್...