ಉಡುಪಿ, ಮೇ 16: ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ, ಅವರಿಗೆ ಸರಿಯಾಗಿ ಮಾತನಾಡಲು ಬರುವುದಿಲ್ಲ. ರಾತೋರಾತ್ರಿ ಮನೆ ಬಿಟ್ಟು ಹೋಗುತ್ತಾರೆ. ಕೆಲವೊಮ್ಮೆ ಏನೇನೋ ಮಾತನಾಡುತ್ತಾರೆ ಎಂದು ಬಿಗ್ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರ ತಾಯಿ...
ಉಡುಪಿ, ಮೇ.13: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು...
ಉಡುಪಿ, ಏಪ್ರಿಲ್ 20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು...
ಉಡುಪಿ ಮಾರ್ಚ್ 26: ಅಕ್ರಮ ಮರಳು ಸಾಗಾಟದ ವೇಳೆ ಪೊಲೀಸರಿಂದ ಸೀಜ್ ಆಗಿದ್ದ ವಾಹನವನ್ನು ಬಿಡುಗಡೆ ಮಾಡಲು ಸಂಬಂಧಿಸಿದ ಕೆಲಸಗಳಿಗೆ ಲಂಚ ಕೇಳಿದ್ದ ಉಡುಪಿ ನ್ಯಾಯಾಲಯದ ಸಹಾಯಕ ಅಭಿಯೋಜಕರಾದ ಗಣಪತಿ ನಾಯ್ಕ್ ಅವರನ್ನು ಲೋಕಾಯುಕ್ತ ಪೊಲೀಸರು...
ಉಡುಪಿ ಫೆಬ್ರವರಿ 28: ಬಾಲಿವುಡ್ ನಟಿ ಕನ್ನಡತಿ ಶಿಲ್ಪಾ ಶೆಟ್ಟಿ ಇದೀಗ ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಹೊಸದಾಗಿ ಜೀರ್ಣೋದ್ದಾರಿವಾಗಿರುವ ಉಡುಪಿ ಜಿಲ್ಲೆಯ ಕಾಪು...
ಉಡುಪಿ: ಮಲ್ಪೆಯ ಸೈಂಟ್ ಮೆರೀಸ್ ದ್ವೀಪ ಪ್ರದೇಶದ ಬಳಿ ಶಂಕಾಸ್ಪದವಾಗಿ ಸಂಚಾರ ಮಾಡುತ್ತಿದ್ದ ವಿದೇಶಿ ಬೋಟನ್ನು ಮಲ್ಪೆ ಸಿಎಸ್ ಪಿ ಠಾಣೆ ಸಿಬ್ಬಂದಿಗಳು ಮತ್ತು ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ...
ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿಗೆ ಡಿಕ್ಕಿಯಾಗಿದೆ. ಘಟನೆ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಲಕ್ಷಾಂತರ ರುಪಾಯಿ ನಷ್ಟವಾಗಿದೆ. ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ...
ಉಡುಪಿ, ಜನವರಿ 06 : ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ...
ಶಿವಮೊಗ್ಗ ಡಿಸೆಂಬರ್ 26: ಟಿಟಿ ಹಾಗೂ ಜೀಪ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 8 ಮಂದಿ ಗಾಯಗೊಂಡ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ...
ಉಡುಪಿ, ಡಿಸೆಂಬರ್ 17: ತೋಟದಲ್ಲಿ ಕೆಲಸದ ವೇಳೆ ವಿಷದ ಹಾವೊಂದು ಕಚ್ಚಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಗುಜ್ಜರಬೆಟ್ಟು ನಿವಾಸಿ...