LATEST NEWS3 years ago
ಕಾಪು: ಫ್ಲ್ಯಾಟ್ನಿಂದ ಚಿನ್ನಾಭರಣ ಖತರ್ನಾಕ್ ಜೋಡಿ ಅಂದರ್
ಕಾಪು, ಆಗಸ್ಟ್ 20: ಫ್ಲ್ಯಾಟ್ನಿಂದ ಚಿನ್ನಾಭರಣ ಸಹಿತ ನಗ-ನಗದು ಕಳವುಗೈಯ್ಯುತ್ತಿದ್ದ ಯುವತಿ ಮತ್ತು ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಮಂಗಳೂರು ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ...