KARNATAKA2 years ago
ನೇಜಾರು ಹತ್ಯಾಕಾಂಡದ ಹಂತಕ ಸುಪಾರಿ ಕಿಲ್ಲರ್,ಒಂದೆರಡು ದಿನದಲ್ಲಿ ಆರೋಪಿಗಳ ಬಂಧಿಸುವ ಭರವಸೆ ನೀಡಿದ ಗೃಹ ಸಚಿವ..!
ಹತ್ಯಾಕಾಂಡದ ಆರೋಪಿಯನ್ನು ಎರಡು ದಿನಗಳಲ್ಲಿ ಬಂಧಿಸುವುದಾಗಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದೂರವಾಣಿ ಮೂಲಕ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಮನೆ ಯಜಮಾನ ನೂರ್ ಮುಹಮ್ಮದ್ ಜೊತೆ ಮಂಗಳವಾರ ದೂರವಾಣಿ ಕರೆ ಮಾಡಿ ಮಾತನಾಡಿದರು. ಉಡುಪಿ: ಇಡೀ...