KARNATAKA1 year ago
ಉಡುಪಿ – ನರಹಂತಕ ಪ್ರವೀಣ್ ಚೌಗುಲೆ 14 ದಿನ ನ್ಯಾಯಾಂಗ ಬಂಧನಕ್ಕೆ – ಹಿರಿಯಡ್ಕ ಸಬ್ ಜೈಲ್ ಗೆ ರವಾನೆ
ಉಡುಪಿ ನವೆಂಬರ್ 22: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರಹಂತಕ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಬಹುತೇಕ...