ಉಡುಪಿ : ಕುಂದಾಪುರ ಸಮೀಪದ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನಾಯಕ್, ದೇವರಾಜ್ ಸುಂದರ್ ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಉಡುಪಿಯ ಖ್ಯಾತ ಎಲೆಕ್ಟ್ರಾನಿಕ್ ಅಂಗಡಿ ಹರ್ಷ ಶೋರೂಂ ಗೆ ನುಗ್ಗಿದ ಪ್ರಸಂಗ ನಡೆದಿದೆ. ಹರ್ಷ ಶೋ ರೂಂ ನ ಮುಂಭಾಗದಲ್ಲಿರುವ ಮೆಟ್ಟಿಲನ್ನು ಏರಿ ಕಾರು ನಿಂತಿದೆ. ಅದೃಷ್ಟವಶಾತ್ ಅಲ್ಲಿಂದ...
ಉಡುಪಿ: ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ವಿರುದ್ಧ ಉಡುಪಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೆ ತಾನು ನಿರಪದಾಧಿ ಆದ್ರೆ ಸಿಎಂ ಸಿದ್ದರಾಮಯ್ಯ ಟಿ. ಜೆ. ಅಬ್ರಹಾಂ ವಿರುದ್ಧ...
ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆಬಿಟ್ಟು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾಗಿದೆ. ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯಲ್ಲಿ ಮೃತ ವಿದ್ಯಾರ್ಥಿ ಶವ ಸಿಕ್ಕಿದೆ. ಮೃತರನ್ನು ಹಿರಿಯಡಕ ಅಂಜಾರು...
ಉಡುಪಿ, ಆಗಸ್ಟ್ 20 : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ...
ಉಡುಪಿ : ತನ್ನ ತಂದೆ ತಾಯಿಯ ಸವಿ ನೆನಪಿನಲ್ಲಿ ಉಡುಪಿ ಶಿರ್ವದ ತನ್ನ ಸ್ವಂತ ಜಮೀನಿನಲ್ಲಿ ಶ್ರೀಸಿದ್ಧಿವಿನಾಯಕ ದೇವಸ್ಥಾನವನ್ನು ನಿರ್ಮಿಸಿ ಲೋಕಾರ್ಪಣೆ ಮಾಡಿದ ಗ್ಯಾಬ್ರಿಯಲ್ ನಜ್ರೆತ್(87) ರವಿವಾರ ಉಡುಪಿ ಶಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವಿವಾಹಿತರಾಗಿದ್ದ ಗ್ಯಾಬ್ರಿಯಲ್...
ಉಡುಪಿ, ಆಗಸ್ಟ್ 18 : ಅನಿವಾಸಿ ಭಾರತೀಯರೊಬ್ಬರ ದುಬೈಯ ಹೋಟೆಲ್ನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಾಗೇಶ್ ಪೂಜಾರಿ(31) ಎಂಬಾತನಿಗೆ ಕೆಳ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ದುಗೊಳಿಸಿ ಉಡುಪಿ ಜಿಲ್ಲಾ...
ಉಡುಪಿ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದ ಕಾರು ಚಾಲಕ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಮಲಗಿದ್ದರು. ಆಗಸ್ಟ್ 14 ರ...
ಉಡುಪಿ: ಮನೆಯಲ್ಲಿದ್ದ 8 ವರ್ಷದ ಮಗನ ಸಮಯ ಪ್ರಜ್ಞೆ ತಂದೆಯ ಪ್ರಾಣ ಉಳಿಸಿದ ಘಟನೆ ಕೃಷ್ಣ ನಗರಿ ಉಡುಪಿಯಲ್ಲಿ ನಡೆದಿದೆ. ತಂದೆ ಮನೆಯಲ್ಲಿ ಕುಸಿದುಬಿದ್ದು ಅಸಹಾಯಕ ಸ್ಥಿತಿಯಲ್ಲಿದ್ದಾಗ, ಎಂಟು ವರ್ಷದ ಮಗನ ಸಮಯ ಪ್ರಜ್ಞೆಯಿಂದಾಗಿ ತಂದೆಯು...
ಬೈಂದೂರು ಅಗಸ್ಟ್ 13: ತಾನು ಕರೆಯುವ ಸಭೆಗಳಿಗೆ ಅಧಿಕಾರಿಗಳಿಗೆ ಹೋಗದಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ ಎಂದು ಗರಂ ಆಗಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲ್ಲೂಕು ಆಡಳಿದ ಸೌಧದ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ ಧರಣಿ...