ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ...
ಉಡುಪಿ, ಜುಲೈ 08: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ರಜೆಯ ಗೊಂದಲ ಉಂಟಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೈಂದೂರು ಹಾಗು ಕುಂದಾಪುರದ ಕೆಲವೆಡೆ ಮಾತ್ರ ಶಾಲೆಗೆ ರಜೆ ನೀಡಲಾಗಿದೆ....
ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ...
ಉಡುಪಿ- ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಡಿಲು ಗುಡುಗಿನ ಮಳೆಯಾಗುವ ಸಂಭವವಿರುವುದರಿಂದ ದಕ್ಷಿಣ ಕನ್ನಡ ಮತ್ತು...
ಉಡುಪಿ ಜುಲೈ5: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಪ್ರದೇಶಗಳು ಜಲಾವೃತವಾಗಿರುವ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು ಅಲ್ಲದೇ ಪದವಿ ಪೂರ್ವ ಕಾಲೇಜುಗಳಿಗೆ...
ಉಡುಪಿ : ಬಸ್ ಹತ್ತಿದ್ದ ಪ್ರೇಯಸಿಯೊಂದಿಗೆ ವಾಗ್ದಾದಕ್ಕಿಳಿದ ಬಸ್ ಡ್ರೈವರ್ ಬಸ್ಸನ್ನು ಅರ್ಧದಲ್ಲೇ ನಿಲ್ಲಿಸಿ ಇಳಿದು ಹೋದ ವಿಚಿತ್ರ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ನಗರದಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಗುರುವಾರ...
ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) Handadi Balakrishna Nayak ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ,...
ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಂದು ಮಳೆ ಅಬ್ಬರ ಕೊಂಚ ತಗ್ಗಿದ್ದರೂ ಮತ್ತೆ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಉಡುಪಿಯಲ್ಲಿ ಈಗಾಲೇ ವ್ಯಾಪಕ ಆಸ್ತಿಪಾಸ್ತಿ ನಷ್ಟ ಮಾಡಿದ ಮಳೆಗೆ ಮೊದಲ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬೀಸಿದ ಸುಂಟರಗಾಳಿಗೆ ಜಿಲ್ಲೆಯ ಅನೇಕ ಭಾಗಗಳು ಅಕ್ಷರಶ ನಲುಗಿ ಹೋಗಿದ್ದು ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಸಂಭವಸಿದೆ. ಸುಂಟರ ಗಾಳಿಯ ಅಬ್ಬರಕ್ಕೆ ಹಲವು ಮನೆ, ಅಡಿಕೆ, ರಬ್ಬರ್ ಸಹಿತ ನೂರಾರು...
ಉಡುಪಿ : ಖ್ಯಾತ ಸಂಗೀತಗಾರ ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಥೆದ್ರಲ್’ನ ರೆಕ್ಟರ್ ವo. ಫಾ. ವಲೇರಿಯನ್ ಮೆಂಡೊನ್ಸ (75) ಹೃದಯಾಘಾತದಿಂದ ಬುಧವಾರ ಸಂಜೆ ನಿಧನ ಹೊಂದಿದ್ದಾರೆ. 75ರ ವಯಸ್ಸಿನ ಇವರು ಅತ್ಯಂತ ಉತ್ಸಾಹಿ ಧರ್ಮ...