ಉಡುಪಿ : ಬೀಚ್ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್ (kodi beach) ನಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಇಬ್ಬರು ನೀರುಪಾಲಾಗಿದ್ದರೆ ಮತ್ತೋರ್ವನನ್ನು ಸ್ಥಳೀಯರು...
ಉಡುಪಿ ಡಿಸೆಂಬರ್ 06: ಉಡುಪಿಯಲ್ಲಿ ಚಿರತೆ ಕಾಟಕ್ಕೆ ಮನೆಯಲ್ಲಿರುವ ನಾಯಿಗಳಲ್ಲೇ ಇದ್ದಕ್ಕಿದ್ದ ಹಾಗೆ ಕಣ್ಮರೆಯಾಗುತ್ತಿವೆ. ಅದೇ ರೀತಿ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ ನಾಯಿಯನ್ನು ಚಿರತೆ ಸಲೀಸಲಾಗಿ ಎತ್ತಿಕೊಂಡು ಹೋದ ಘಟನೆ ಎಲ್ಲೂರು ಮಾಣಿಯೂರಿನಲ್ಲಿರುವ ಮುರಲಿ...
ಊಡುಪಿ : ಹೋಟೆಲ್ ನೌಕರರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲ (Manipal) ಈಶ್ವರನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಹೊನ್ನಾವರ ಕಾಸರಗೋಡಿನ ಶ್ರೀಧರ್ ನಾಯಕ(35) ಮೃತ ಹೋಟೆಲ್ ಕಾರ್ಮಿಕನಾಗಿದ್ದಾನೆ. ...
ಉಡುಪಿ ಡಿಸೆಂಬರ್ 05: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆಕಡಿಯಾಳಿ ಓಕುಡೆ ಟವರ್ಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿದ್ದು ಓರ್ವ ವೃದ್ಧನಿಗೆ ಗಂಭೀರ ಗಾಯಗಳಾಗಿವೆ. ಕೆಎ 19 ನೋಂದಣಿ ಸಂಖ್ಯೆಯ ಸ್ವಿಫ್ಟ್...
ಉಡುಪಿ : ಉಡುಪಿ ಜಿಲ್ಲೆಯಲ್ಲಿನ C.N.G ಸಮಸ್ಯೆ ಪರಿಹಾರಕ್ಕೆ ಸಂಸದ ಕೋಟ ಪ್ರಯತ್ನಿಸುತ್ತಿದ್ದು ಈ ಹಿನ್ನಲೆಯಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವರನ್ನು ಭೇಟಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ C.N.G ಗ್ಯಾಸ್ ಕೊರತೆಯಿಂದ ಬಡ ರಿಕ್ಷಾ ಚಾಲಕರು ಮತ್ತು ಇತರ...
ಕಾಂಗ್ರೆಸ್ ಮುಖಂಡರೊಬ್ಬರು ಕಾರ್ಕಳದ( Karkala) ನೀರೆ ಹೆದ್ದಾರಿ ಶಾಲಾ ಬಳಿ ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಾರ್ಕಳ : ಕಾಂಗ್ರೆಸ್ ಮುಖಂಡರೊಬ್ಬರು ಕಾರ್ಕಳದ(Karkala) ನೀರೆ ಹೆದ್ದಾರಿ ಶಾಲಾ ಬಳಿ ಕಾರು...
ಉಡುಪಿ: ಕರಾವಳಿಯ ರಾಷ್ಟ್ರೀಯ ಹೆದ್ದಾರಿಗಳ ಸುದೀರ್ಘ ಸಮಸ್ಯೆಗಳ ಪರಿಹಾರಕ್ಕಾಗಿ ಕರಾವಳಿಯ ಸಂಸದರು ಇದೀಗ ಕೇಂದ್ರ ಸಚಿವರಾದ ನಿತಿ ಗಡ್ಕರಿ ಅವರ ಮೊರೆ ಹೋಗಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದಕ್ಷಿಣ...
ಮಂಗಳೂರು : ರಾಜ್ಯ ಕರಾವಳಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಾಳಿ, ಸಿಡಿಲು ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ವರ್ಷದ ಕೊನೆಯ ತಿಂಗಳಲ್ಲಿ ಏಕಾಏಕಿ ಮಳೆ ಸುರಿದ ಕಾರಣ ಜನ ಜೀವನ...
ಉಡುಪಿ : ಜೀವನದ ಪಯಣದಲ್ಲೂ ಒಂದಾಗಿದ್ದ ದಂಪತಿ ಸಾವಿನಲ್ಲೂ ಒಂದಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಹೆಂಡತಿ ನಿಧನರಾದ ಒಂದೇ ದಿನದ ಅಂತರದಲ್ಲಿಗಂಡನೂ ಇಹ ಲೋಕ ತ್ಯಜಿಸಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ....
ನಾಳೆ ಮಂಗಳವಾರ ನವೆಂಬರ್ 26, ಉಡುಪಿ ನಗರಲ್ಲಿ ಕಸ ಸಂಗ್ರಹಣೆ ಇಲ್ಲ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಮಾಹಿತಿ ನೀಡಿದೆ. ಉಡುಪಿ, ನವೆಂಬರ್ 25 : ನಾಳೆ ಮಂಗಳವಾರ ನವೆಂಬರ್ 26, ಉಡುಪಿ ನಗರಲ್ಲಿ...